This is the title of the web page
This is the title of the web page

Live Stream

[ytplayer id=’1198′]

December 2025
T F S S M T W
 123
45678910
11121314151617
18192021222324
25262728293031

| Latest Version 8.0.1 |

ತುಮಕೂರು

ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ಮೂವರು ಸಾವು – ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಕುಟುಂಬದವರು…..

ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ಮೂವರು ಸಾವು – ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಕುಟುಂಬದವರು…..
WhatsApp Group Join Now
Telegram Group Join Now

ತುಮಕೂರು

ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ಮೂವರು ಸಾವು – ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಕುಟುಂಬದವರು ಸಾಲಭಾದೆ ತಾಳಲಾರದೇ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ.ಹೌದು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದೆ ಕುಟುಂಬದವರು.

ಇನ್ನೂ ತುಮಕೂರಿನ ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ಈ ಒಂದು ಘಟನೆ ನಡೆದಿದೆ.ಸಿದ್ದಲಿಂಗಯ್ಯ, ಪತ್ನಿ ಸುನಂದಮ್ಮ, ಮಗಳು ಗೀತಾ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.ಕೆಇಬಿಯಲ್ಲಿ ಕೆಲಸ ನಿರ್ವಹಿಸಿ ನಿವೃತ್ತರಾಗಿದ್ದ ಸಿದ್ದಲಿಂಗಯ್ಯ ಅವರು

ಸದ್ಯ ಕೆಸಿ ಜನರಲ್ ಆಸ್ಪತ್ರೆ ಬಳಿ ಟೀ ಅಂಗಡಿ ಇಟ್ಟುಕೊಂಡಿದ್ದ ಸಿದ್ದಲಿಂಗಯ್ಯ. ಸಾಕಷ್ಟು ಸಾಲವಿದ್ದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂ  ಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿ ದ್ದಾರೆ.ಇನ್ನೂ ಮೂವರ ಶವ ರೈಲಿಗೆ ಸಿಲುಕಿ ಚಲ್ಲಾಪಿಲ್ಲಿಯಾಗಿದ್ದು ಮೃತ ದೇಹದ ಸಣ್ಣ ಪುಟ್ಟ ಬಿಡಿಭಾಗಗಳನ್ನು ಕಲೆಕ್ಟ್ ಮಾಡಿರುವ

ಪೊಲೀಸರು ತುಮಕೂರು ಶವಗಾರಕ್ಕೆ ರವಾನೆ ಮಾಡಲಾಗಿದೆ ಇನ್ನೂ ಈ ಕುರಿತಂತೆ ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖ ಲಾಗಿದ್ದು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ತುಮಕೂರು…..


Google News

 

 

WhatsApp Group Join Now
Telegram Group Join Now
Suddi Sante Desk