This is the title of the web page
This is the title of the web page

Live Stream

[ytplayer id=’1198′]

December 2024
T F S S M T W
 1234
567891011
12131415161718
19202122232425
262728293031  

| Latest Version 8.0.1 |

State News

ಒಂದೇ ಕುಟುಂಬದ ಮೂವರು ಆತ್ಮಹತ್ಯೆ – ವಿಷ ಸೇವನೆ ಮಾಡಿ ಸಾವಿಗೆ ಶರಣಾದ ಕುಟುಂಬ…..

WhatsApp Group Join Now
Telegram Group Join Now

ದಾವಣಗೆರೆ –

ಕಳೆದ ಮೂರು ನಾಲ್ಕು ದಿನಗಳ ಹಿಂದೆ ಬೆಂಗಳೂರಿ ನಲ್ಲಿ ನಡೆದ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರೋ ಪ್ರಕರಣ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹೌದು ನಗರದಲ್ಲಿ 35 ವರ್ಷದ ಕೃಷ್ಣಾ ನಾಯ್ಕ್‌, ಪತ್ನಿ ಸುಮಾ ಹಾಗೂ 9 ವರ್ಷದ ಮಗ ಧ್ರುವ ಮೃತಪಟ್ಟವರಾಗಿದ್ದಾರೆ

ಪತ್ನಿ ಮತ್ತು ಮಗುವಿಗೆ ವಿಷ ಕುಡಿಸಿ ನಂತರ ಕೃಷ್ಣಾ ನಾಯ್ಕ್ ನೇಣು ಬಿಗಿದುಕೊಂಡಿದ್ದಾರೆ.ದಂಪತಿ ಟಿಬಿಯಿಂದ ಬಳಲುತ್ತಿದ್ದರು.ಜೊತೆಗೆ ಆರ್ಥಿಕವಾಗಿ ಸಂಕಷ್ಟದ್ದರು.ಇದೇ ಆತ್ಮಹತ್ಯೆ ಕಾರಣ ಇರಬಹುದು ಎನ್ನಲಾಗ್ತಿದ್ದು ಸಧ್ಯ ಈ ಒಂದು ವಿಚಾರ ಕುರಿತು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ


Google News

 

 

WhatsApp Group Join Now
Telegram Group Join Now
Suddi Sante Desk