This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಕೋಲಾರ

PSI ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಗಳು ಅಮಾನತು – ಮೂವರು ಅಮಾನತು ಮೂವರ ಮೇಲೆ ದಾಖಲಾಯಿತು ದೂರು ತನಿಖೆ ಆರಂಭ ಮಾಡಿದ ಪೊಲೀಸರು…..

WhatsApp Group Join Now
Telegram Group Join Now

ಕೋಲಾರ

PSI ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿ ಗಳು ಅಮಾನತು – ಮೂವರು ಅಮಾನತು ಮೂವರ ಮೇಲೆ ದಾಖಲಾಯಿತು ದೂರು ತನಿಖೆ ಆರಂಭ ಮಾಡಿದ ಪೊಲೀಸರು ಹೌದು

ಕೋಲಾರ ಲಾಕಪ್‌ ಡೆತ್ ಪ್ರಕರಣವೊಂದರಲ್ಲಿ ಪಿಎಸ್​ಐ ಸೇರಿ ಇಬ್ಬರು ಕಾನ್ಸ್​ಟೇಬಲ್​ಗಳನ್ನು ಅಮಾನತು ಮಾಡಲಾಗದ್ದು ಮೂವರ ಮೇಲೆ ಪ್ರಕರಣ ದಾಖಲಾಗಿರುವ ಘಟನೆ ಕೋಲಾರ ದಲ್ಲಿ ನಡದಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್‌ ಠಾಣೆಯಲ್ಲಿ ವಿಚಾರಣೆಗೆಂದು ಕರೆತಂದಿದ್ದ ಆರೋಪಿಯೊಬ್ಬರು ಅಕ್ಟೋಬರ್ 1ರಂದು ಸಾವನ್ನಪ್ಪಿದ್ದರು ಪ್ರಕರಣದಲ್ಲಿ ಠಾಣೆಯ ಪಿಎಸ್‌ಐ ಪ್ರದೀಪ್ ಸಿಂಗ್ ಹಾಗೂ ಪೊಲೀಸ್ ಕಾನ್ಸ್​ಟೇಬಲ್​​​ ಮಂಜುನಾಥ್, ಮಹಾಂತೇಶ್ ಪೂಜಾರಿ ಎಂಬವರನ್ನು ಅಮಾನತು ಮಾಡಲಾ ಗಿದೆ.

ಕಳ್ಳತನ ಪ್ರಕರಣದಲ್ಲಿ ಆಂಧ್ರಪ್ರದೇಶದ ಮದನ ಪಲ್ಲಿ ಮೂಲದ ಮುನಿರಾಜು ಮತ್ತು ಬಾಲಾಜಿ ಎಂಬ ಯುವಕರನ್ನು ವಿಚಾರಣೆಗೆಂದು ಸೆಪ್ಟೆಂಬರ್ 17ರಂದು ಠಾಣೆಗೆ ಕರೆತಂದಿದ್ದರು ಅವರನ್ನು ಹಿರಿಯ ಅಧಿಕಾರಿಗಳ ಗಮನಕ್ಕೂ ತರದೇ ಬೇರೆ ಬೇರೆ ಸ್ಥಳಗಳಲ್ಲಿ ಇರಿಸಿ 15 ದಿನ ಗಳ ಕಾಲ ವಿಚಾರಣೆಗೆ ಒಳಪಡಿಸಿದ್ದರು.

ಆದರೆ ಅಕ್ಟೋಬರ್ 1ರಂದು ಪೊಲೀಸ್‌ ರ ವ್ಯಾಪ್ತಿಯಲ್ಲಿಯೇ ಮುನಿರಾಜು ಎಂಬುವರು ಸಾವನ್ನಪ್ಪಿದ್ದರು.ನಂತರ ಪ್ರಕರಣವನ್ನು ತನಿಖೆಗೆ ಆದೇಶಿಸಲಾಗಿತ್ತು ಇಲಾಖೆ ಹಿರಿಯ ಅಧಿಕಾರಿ ಗಳ ಗಮನಕ್ಕೆ ತಾರದೇ ಆರೋಪಿಗಳನ್ನು ವಿಚಾ ರಣೆ ಮಾಡಿ ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆರೋಪದ ಮೇಲೆ ಮೂವರನ್ನು ಅಮಾನತು ಮಾಡಿ ಕೋಲಾರ ಎಸ್​ಪಿ ನಾರಾಯಣ ಅವರು ಅಮಾನತು ಮಾಡಿದ್ದಾರೆ

ಅಲ್ಲದೇ ಮೂವರ ವಿರುದ್ಧವೂ ಎಫ್‌ಐಆರ್‌ ದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆ ಯನ್ನು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಕೋಲಾರ…..


Google News

 

 

WhatsApp Group Join Now
Telegram Group Join Now
Suddi Sante Desk