ಬೆಂಗಳೂರು –
ಡಿಡಿಪಿಐ ಸೇರಿದಂತೆ ಮೂವರು ಶಿಕ್ಷಣ ಇಲಾಖೆಯ ಅಧಿಕಾರಿ ಗಳನ್ನು ಅಮಾನತು ಮಾಡಿರುವ ಘಟನೆ ವಿಜಯಪುರ ದಲ್ಲಿ ನಡೆದಿದೆ ಹೌದು EDSS ಯೋಜನೆ ಅನುಷ್ಠಾನದ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆಯಲ್ಲಿ ಡಿಡಿಪಿಐ ಹಾಗೂ ಇಬ್ಬರು ಹಿರಿಯ ಉಪನ್ಯಾಸಕ ರನ್ನು ಅಮಾನತು ಮಾಡಲಾಗಿದೆ.
ಡಿಡಿಪಿಐ ಎನ್.ಹೆಚ್.ನಾಗೂರ ಹಾಗೂ ಡಯಟ್ನ ಹಿರಿಯ ಉಪನ್ಯಾಸಕರಾದ ಎಸ್.ಎ. ಮುಜಾವರ ಮತ್ತು ಎ.ಎಸ್.ಹತ್ತಳ್ಳಿ ಅವರನ್ನು ವಿಚಾರಣೆ ಕಾಯ್ದಿರಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.IEDSS ಯೋಜನೆ ಅನುಷ್ಠಾನದ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆ ಡಿಡಿಪಿಐ ಹಾಗೂ ಇಬ್ಬರು ಹಿರಿಯ ಉಪನ್ಯಾಸಕರನ್ನು ಅಮಾನತು ಮಾಡ ಲಾಗಿದೆ.
ಡಿಡಿಪಿಐ ಎನ್.ಹೆಚ್.ನಾಗೂರ ಹಾಗೂ ಡಯಟ್ನ ಹಿರಿಯ ಉಪನ್ಯಾಸಕರಾದ ಎಸ್.ಎ.ಮುಜಾ ವರ ಮತ್ತು ಎ.ಎಸ್.ಹತ್ತಳ್ಳಿ ಅವರನ್ನು ವಿಚಾರಣೆ ಕಾಯ್ದಿರಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 2009-10 ಹಾಗೂ 2011-12ರಲ್ಲಿ ಅನುದಾನ ದುರುಪಯೋಗ ಆರೋಪ ಮಾಡ ಲಾಗಿದೆ
ಸ್ವಯಂ ಸೇವಾ ಸಂಸ್ಥೆಗಳಿಗೆ ಅನುದಾನ ಬಿಡುಗಡೆಗೆ ಅಧಿಕಾರಿಗಳಿಂದ ಶಿಫಾರಸು ಮಾಡಿದ್ದಾರೆ. ನಿಯಮಬಾಹಿರವಾಗಿ ಅಸ್ತಿತ್ವ ದಲ್ಲಿರದ ಎನ್ಜಿಒಗಳಿಗೆ ಹಣ ಬಿಡುಗಡೆ ಆರೋಪ ಮಾಡಲಾಗಿದ್ದು, ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನರಿಂದ ಅಮಾನತು ಮಾಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..