ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಘಟಕಕ್ಕೆ ಜಿಲ್ಲಾಧ್ಯಕ್ಷರಾಗಿ ತಿಪ್ಪಣ್ಣ ಮಜ್ಜಗಿ ನೇಮಕ – ಸರಳ ಸಜ್ಜನಿಕೆಯ ವ್ಯಕ್ತಿತ್ವದ ನಾಯಕನಿಗೆ ಒಲಿದು ಜಿಲ್ಲಾಧ್ಯಕ್ಷ ಹುದ್ದೆ…..

Suddi Sante Desk
ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಘಟಕಕ್ಕೆ ಜಿಲ್ಲಾಧ್ಯಕ್ಷರಾಗಿ ತಿಪ್ಪಣ್ಣ ಮಜ್ಜಗಿ ನೇಮಕ – ಸರಳ ಸಜ್ಜನಿಕೆಯ ವ್ಯಕ್ತಿತ್ವದ ನಾಯಕನಿಗೆ ಒಲಿದು ಜಿಲ್ಲಾಧ್ಯಕ್ಷ ಹುದ್ದೆ…..

ಹುಬ್ಬಳ್ಳಿ

ಹುಬ್ಬಳ್ಳಿ ಧಾರವಾಡ ಮಹಾನಗರ ಘಟಕಕ್ಕೆ ನೂತನ ಬಿಜೆಪಿ ಅಧ್ಯಕ್ಷ ರನ್ನಾಗಿ ತಿಪ್ಪಣ್ಣ ಮಜ್ಜಗಿ ಅವರನ್ನು ನೇಮಕ ಮಾಡಲಾಗಿದೆ ಹೌದು ಈಗಾಗಲೇ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 38 ನೇ ವಾರ್ಡ್ ಸದಸ್ಯರಾಗಿರುವ ಇವರನ್ನು ಅವಳಿ ನಗರದ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಜಿಲ್ಲಾಧ್ಯಕ್ಷ ಹುದ್ದೆ ಗೆ ನೇಮಕವನ್ನು ಮಾಡಲಾಗಿದೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಘಟಕಕ್ಕೆ ಜಿಲ್ಲಾಧ್ಯಕ್ಷರಾಗಿ ತಿಪ್ಪಣ್ಣ ಮಜ್ಜಗಿ ನೇಮಕ – ಸರಳ ಸಜ್ಜನಿಕೆಯ ವ್ಯಕ್ತಿತ್ವದ ನಾಯ ಕನಿಗೆ ಒಲಿದು ಬಂದಿದೆ ಜಿಲ್ಲಾಧ್ಯಕ್ಷ ಹುದ್ದೆ ಹೌದು

 

ಮಹಾನಗರ ಘಟಕಕ್ಕೆ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ತಿಪ್ಪಣ್ಣ ಮಜ್ಜಗಿ ನೇಮಕ. ಮಾಡಿ ಪಕ್ಷದ ರಾಜ್ಯಾಧ್ಕ್ಷ ವಿಜಯೇಂದ್ರ ನೇಮಕವನ್ನು ಮಾಡಿದ್ದಾರೆ.ನೂತನ ಜಿಲ್ಲಾಧ್ಯಕ್ಷರಾಗಿ ಇವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶವನ್ನು ಮಾಡಿದ್ದು ಹುಬ್ಬಳ್ಳಿಯ ನಗರ
ಕ್ಷೇತ್ರದ ಬಿಜೆಪಿ ಮುಖಂಡ ರಾಗಿದ್ದು ಈ ಹಿಂದೆ ಬಿಜೆಪಿ ಜಿಲ್ಲಾಧ್ಯಕ್ಷರಾಗಿದ್ದ ಸಂಜಯ ಕಪಟಕರ ಅವರ ಸ್ಥಾನಕ್ಕೆ ಇವರನ್ನು ನೇಮಕ ಮಾಡಲಾಗಿದೆ

ಸಧ್ಯ ಲೋಕಸಭಾ ಚುನಾವಣೆ ಸಮೀಪ ಹಿನ್ನಲೆ ಯಲ್ಲಿ ಮಹಾನಗರ ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಬಲವರ್ಧನೆಗಾಗಿ ನೂತನ ಜಿಲ್ಲಾಧ್ಯಕ್ಷರಾಗಿ ಇವರಿಗೆ ಜವಾಬ್ದಾರಿ ನೀಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.