ಬೆಂಗಳೂರು –
ಮುಖ್ಯಮಂತ್ರಿಯಾದ ನಂತರ ಬಸವರಾಜ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆ ಮಾಡಲಿದ್ದಾರೆ. ಉತ್ತರ ಕರ್ನಾಟಕ ಭಾಗದವರಾದ ನಂತರ ಇವರು ಮಂಡಿಸ ಲಿರುವ ಈ ಒಂದು ಬಜೆಟ್ ಮೇಲೆ ರಾಜ್ಯದ ಜನರು ಅದರಲ್ಲೂ ಉತ್ತರ ಕರ್ನಾಟಕ ಭಾಗದ ಜನತೆ ಹಲವಾರು ಕ್ಷೇತ್ರದಲ್ಲಿನ ಜನರು ರಾಜ್ಯದ ಬಜೆಟ್ ಮೇಲೆ ಸಾಕಷ್ಟು ಪ್ರಮಾಣದಲ್ಲಿ ನಿರೀಕ್ಷೆ ಯನ್ನು ಇಟ್ಟುಕೊಂಡಿದ್ದಾರೆ
ಇನ್ನೂ ನಾಳೆ ಮಧ್ಯಾಹ್ನ 12.30 ಕ್ಕೆ ಮಂಡಿಸಲಿರುವ ಚೊಚ್ಚಲ ಬಜೆಟ್ ಗೆ CM ಬಸವರಾಜ ಬೊಮ್ಮಾಯಿ ಇಂದು ವಿಧಾನ ಸೌಧ ದಲ್ಲಿ ಅಂತಿಮ ಸ್ವರೂಪ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಸಭೆ ಮಾಡಿದರು
ಹಣಕಾಸು ಇಲಾಖೆ ಎಸಿಎಸ್ ಐಎಸ್ಎನ್ ಪ್ರಸಾದ, ಸಿಎಂ ಜಂಟಿ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಹಣಕಾಸು ಇಲಾಖೆ ಕಾರ್ಯದರ್ಶಿ ಏಕರೂಪ ಕೌರ್ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.