This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ನಾಳೆ SSLC ಪರೀಕ್ಷೆ ಫಲಿತಾಂಶ ಪರೀಕ್ಷಾ ಮಂಡಳಿಯ ಕಚೇರಿ ಯಲ್ಲಿ ವೆಬ್ ಸೈಟ್ ನಲ್ಲಿ ಪ್ರಕಟವಾಗಲಿದೆ ಫಲಿತಾಂಶ…..

WhatsApp Group Join Now
Telegram Group Join Now

ಬೆಂಗಳೂರು –

ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ.ಹೌದು ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ಎಸ್‌ಎಸ್‌ಎಲ್ ಸಿ ಪರೀಕ್ಷೆ ಯ ಪಲಿತಾಂಶ ಮೇ 19 ರ ಗುರುವಾರ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಮಧ್ಯಾಹ್ನ 12.30 ಕ್ಕೆ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ. ನಂತರ

https://kseeb.jar.nic.in, https://SSLC.karnataka.gov.in, https://karresults.nic.in ವೆಬ್ ಸೈಟ್ ಗಳಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ಬಳಿಕ ಮೊಬೈಲ್ ಸಂಖ್ಯೆಗಳಿಗೂ ಸಂದೇಶ ಕಳುಹಿಸಲಾಗು ತ್ತದೆ.ಮಾರ್ಚ್ 28 ರಿಂದ ಏಪ್ರಿಲ್ 1 ರವರೆಗೆ SSLC ಪರೀಕ್ಷೆ ನಡೆದಿದ್ದು 8.73 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.ನಾಳೆ ಮಧ್ಯಾಹ್ನ ಫಲಿತಾಂಶ ಪ್ರಕಟವಾಗಲಿದೆ.


Google News

 

 

WhatsApp Group Join Now
Telegram Group Join Now
Suddi Sante Desk