This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Local News

ಧಾರವಾಡದ Old SP ವೃತ್ತದಲ್ಲಿ ಪಲ್ಟಿಯಾದ ಟ್ರ್ಯಾಕ್ಟರ್ – ತಪ್ಪಿತು ದೊಡ್ಡ ಅವಘಡ ಸ್ಥಳಕ್ಕೆ ಸಂಚಾರಿ ಪೊಲೀಸರು…..

WhatsApp Group Join Now
Telegram Group Join Now

ಧಾರವಾಡ –

ಜನರೇಟರ್ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ವೊಂದು ಪಲ್ಟಿ ಯಾದ ಘಟನೆ ಧಾರವಾಡದ old Sp ವೃತ್ತದಲ್ಲಿ ನಡೆದಿದೆ. ಹೌದು ಜನರೇಟರ್ ಒಂದನ್ನು ತಗೆದುಕೊಂಡು ಹೋಗು ತ್ತಿದ್ದ ಟ್ರಾಕ್ಟರ್ ಜೋರಾಗಿ ಬಂದಿದೆ

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಇನ್ನೂ ಈ ಒಂದು ಅಪಘಾತದಲ್ಲಿ ಟ್ರ್ಯಾಕ್ಟರ್ ಚಾಲಕನಿಗೆ ಸಣ್ಣ ಪುಟ್ಟ ಪ್ರಮಾಣದಲ್ಲಿ ಗಾಯಗಳಾಗಿದ್ದು

ಆಸ್ಪತ್ರೆಗೆ ದಾಖಲಿಸಲಾಗಿದ್ದು ಇನ್ನೂ ಇತ್ತ ದೊಡ್ಡ ಪ್ರಮಾಣ ದಲ್ಲಿ ಅವಘಡ ವೊಂದು ತಪ್ಪಿದಂತಾಗಿದ್ದು ಸುದ್ದಿ ತಿಳಿದ ಧಾರವಾಡ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ


Google News

 

 

WhatsApp Group Join Now
Telegram Group Join Now
Suddi Sante Desk