ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ – 18 ತಹಶೀಲ್ದಾರ ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರೆದ ವರ್ಗಾವಣೆ…..

Suddi Sante Desk
ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ – 18 ತಹಶೀಲ್ದಾರ ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರೆದ ವರ್ಗಾವಣೆ…..

ಬೆಂಗಳೂರು

ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ – 18 ತಹಶೀಲ್ದಾರ ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರೆದ ವರ್ಗಾವಣೆ…..

ರಾಜ್ಯದಲ್ಲಿ ವರ್ಗಾವಣೆ ಪ್ರಕ್ರಿಯೆ ಮುಂದುವರೆ ದಿದ್ದು ಪ್ರತಿದಿನ ಒಂದಲ್ಲ ಒಂದು ಇಲಾಖೆಯ ವರ್ಗಾವಣೆಯ ಆದೇಶಗಳು ಹೊರಬರುತ್ತಿದ್ದು ಇದಕ್ಕೆ ಮತ್ತೊಂದು ತಾಜಾ ಉದಾಹರಣೆ ತಹಶೀಲ್ದಾರ ಅಧಿಕಾರಿಗಳ ವರ್ಗಾವಣೆ ಹೌದು ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ್ದು18 ತಹಶೀಲ್ದಾರ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಕಂದಾಯ ಇಲಾಖೆಯ ಸ್ಥಳ ನಿರೀಕ್ಷಣೆಯಲ್ಲಿರುವ ಹಾಗೂ ಸ್ಥಳ ನಿರೀಕ್ಷಣೆಗೆ ಬರಲಿರುವ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿ ಯಿಂದ ತಕ್ಷಣ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಸ್ಥಳ ನಿಯತ್ತಿಗೊಳಿಸಿ ಆದೇಶ ವನ್ನು ಮಾಡಲಾಗಿದೆ.ಸ್ಥಳ ನಿಯುಕ್ತಿಗೊಳಿಸಿದ ಅಧಿಕಾರಿಗಳು ಈ ಕೂಡಲೇ ವರದಿಯನ್ನು ಮಾಡಿಕೊಳ್ಳುವಂತೆ ಸೂಚನೆಯನ್ನು ನೀಡಿ ಆದೇಶವನ್ನು ಮಾಡಲಾಗಿದೆ

ಇದರೊಂದಿಗೆ ರಾಜ್ಯದಲ್ಲಿ ವರ್ಗಾವಣೆ ಪ್ರಕ್ರಿಯೆ ಮುಂದುವರೆದಿದ್ದುಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಈ ಒಂದು ಆದೇಶವನ್ನು ಮಾಡಿದ್ದಾರೆ

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.