34 ಇನ್ಸ್ಪೆಕ್ಟರ್ ಅಧಿಕಾರಿಗಳ ವರ್ಗಾವಣೆ – ರಾಜ್ಯದ ಮೂರು ಉಪ ಚುನಾವಣೆ ಹಿನ್ನೆಲೆಯಲ್ಲಿ ವರ್ಗಾವಣೆ

Suddi Sante Desk

ಬೆಂಗಳೂರು –

ರಾಜ್ಯದಲ್ಲಿನ ಒಂದು ಲೋಕಸಭಾ, ಎರಡು ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ 34 ಸಿವಿಲ್ ವಿಭಾಗದ ಇನ್ಸ್ಪೆಕ್ಟರ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಧಾರವಾಡದ ವಿಜಯ ಬಿರಾದಾರ ಸೇರಿದಂತೆ ಒಟ್ಟು 34 ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ಉಪ ಚುನಾವಣೆ ಹಿನ್ನಲೆಯಲ್ಲಿ ಈ ಅಧಿಕಾರಿಗಳನ್ನು ಇಲಾಖೆ ವರ್ಗಾವಣೆ ಮಾಡಿ ಆದೇಶ ಮಾಡಿದ್ದು ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಈ ಕೆಳಗಿನಂತಿದೆ.

ಮೂರು ಕ್ಷೇತ್ರಗಳ ಉಪ ಚುನಾವಣೆ ಹಿನ್ನಲೆಯಲ್ಲಿ ಈ ಒಂದು ವರ್ಗಾವಣೆಯನ್ನು ಇಲಾಖೆ ಮಾಡಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.