ಬೆಂಗಳೂರು –
BEO ಅಧಿಕಾರಿಗಳ ವರ್ಗಾವಣೆ – ಮೂವರು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ ಹೌದು
ಶಿಕ್ಷಣ ಇಲಾಖೆ ಆಡಳಿತ ಯಂತ್ರಕ್ಕೆ ಸರ್ಜರಿಯನ್ನು ಮಾಡಿದೆ.ಹೌದು ಮೂವರು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿರುವ ಮೂವರು ಬಿಇಓ ಗಳನ್ನು ವರ್ಗಾವಣೆ ಮಾಡಿದ್ದು ಇದರೊಂದಿಗೆ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಸರ್ಜರಿಯನ್ನು ಮಾಡಿದ್ದು ವರ್ಗಾವಣೆಗೊಂಡಿರುವ ಅಧಿಕಾರಿ ಗಳು ಈ ಕೆಳಗಿನಂತೆ ಇದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..