This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Local News

ಅಧಿಕಾರ ಹಸ್ತಾಂತರಿಸಿದ ಇನ್ಸ್ಪೆಕ್ಟರ್ ಪ್ರಮೋದ್ ಯಲಿಗಾರ ವರ್ಗಾವಣೆ ಹಿನ್ನಲೆಯಲ್ಲಿ ಧಾರ ವಾಡದ ಉಪನಗರ ಪೊಲೀಸ್ ಠಾಣೆ ಚಾರ್ಜ್ ಹಸ್ತಾಂತರ…..

WhatsApp Group Join Now
Telegram Group Join Now

ಧಾರವಾಡ –

ಧಾರವಾಡದ ಉಪನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಪ್ರಮೋದ್ ಯಲಿಗಾರ ಅಧಿಕಾರ ಹಸ್ತಾಂತರ ಮಾಡಿದ್ದಾರೆ‌. ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಅಧಿಕಾರವನ್ನು ಪೊಲೀಸ್ ಆಯುಕ್ತರ ಸೂಚನೆ ಯಂತೆ ಇನ್ಸ್ಪೆಕ್ಟರ್ ಶ್ಯಾಮರಾವ್ ಸಜ್ಜನ ಅವರಿಗೆ ಹಸ್ತಾಂತರ ಮಾಡಿದರು

2019 ಅಕ್ಟೋಬರ್ ತಿಂಗಳಲ್ಲಿ ಧಾರವಾಡದ ಎಸಿಬಿ ಯಿಂದ ಧಾರವಾಡ ಉಪನಗರ ಪೊಲೀಸ್ ಠಾಣೆಗೆ ಇನ್ಸ್ಪೆಕ್ಟರ್ ಆಗಿ ಅಧಿಕಾರ ವಹಿಸಿಕೊಂಡ ಇವರು ಒಂದೂವರೆ ವರ್ಷ ಎಲ್ಲಾ ಸಿಬ್ಬಂದಿ ಗಳ ಪ್ರೀತಿ ವಿಶ್ವಾಸದೊಂದಿಗೆ ಕರ್ತವ್ಯ ವನ್ನು ನಿರ್ವಹಣೆ ಮಾಡಿ ಈಗ ಬೇರೆ ಕಡೆಗೆ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಠಾಣೆಯ ಜವಾಬ್ದಾರಿಯನ್ನು ಹಸ್ತಾಂತರ ಮಾಡಿದ ರು

ಸಧ್ಯ ಒಂದೂವರೆ ವರ್ಷದ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಬೇರೆ ಕಡೆಗೆ ವರ್ಗಾವಣೆಗೊಂಡಿದ್ದಾರೆ ಇನ್ಸ್ಪೆಕ್ಟರ್ ಪ್ರಮೋದ್ ಯಲಿಗಾರ

ಏನೇ ಆಗಲಿ ಹತ್ತು ಹಲವಾರು ಸಮಸ್ಯೆ ಕಷ್ಟ ಗಳ ನಡುವೆ ಒಳ್ಳೆಯ ಅಧಿಕಾರಿಯಾಗಿ ಕರ್ತವ್ಯ ನಿರ್ವ ಹಣೆ ಮಾಡಿದ ಇನ್ಸ್ಪೆಕ್ಟರ್ ಪ್ರಮೋದ್ ಯಲಿಗಾರ ಅವರಿಗೆ ಠಾಣೆಯ ಎಲ್ಲಾ ಸಿಬ್ಬಂದಿ ಗಳು ಒಲ್ಲದ ಮನಸ್ಸಿನಿಂದ ಶುಭ ಹಾರೈಸಿ ಕಳಿಸಿಕೊಟ್ಟರು


Google News

 

 

WhatsApp Group Join Now
Telegram Group Join Now
Suddi Sante Desk