ಬೆಂಗಳೂರು –
DDPI ಅಧಿಕಾರಿಗಳ ವರ್ಗಾವಣೆ – ಶಿಕ್ಷಣ ಇಲಾಖೆಯ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ ಹೌದು
ರಾಜ್ಯದಲ್ಲಿ ವರ್ಗಾವಣೆ ಪರ್ವ ಮುಂದುವರೆ ದಿದ್ದು ಎಲ್ಲಾ ಇಲಾಖೆಗಳಲ್ಲಿ ಸಧ್ಯ ಎಲ್ಲಿ ನೋಡಿದಲ್ಲಿ ಕೇಳಿದ್ದಲ್ಲಿ ವರ್ಗಾವಣೆಯ ಸುದ್ದಿನೇ ಸುದ್ದಿ ಇದಕ್ಕೆ ಶಿಕ್ಷಣ ಇಲಾಖೆ ಕೂಡಾ ಹೊರತಾ ಗಿಲ್ಲ ಹೌದು ಡಿಡಿಪಿಐ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶವನ್ನು ಮಾಡಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..