ಬೆಂಗಳೂರು –
ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮೇಜರ್ ಸರ್ಜರಿಯನ್ನು ಮಾಡಿದೆ ಹೌದು ಪೊಲೀಸ್ ಇಲಾಖೆಯ ಸಿವಿಲ್ ವಿಭಾಗದ ಡಿವೈಎಸ್ಪಿ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ
ಒಟ್ಟು 25 ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಇದರೊಂದಿಗೆ ಇಲಾಖೆಯ ಆಡಳಿತ ಯಂತ್ರಕ್ಕೆ ಸರ್ಜರಿ ಯನ್ನ ಮಾಡಿದೆ.
ಇದರೊಂದಿಗೆ ರಾಜ್ಯದಲ್ಲಿ ವರ್ಗಾವಣೆ ಪ್ರಕ್ರಿಯೆ ಮುಂದುವರೆದಿದ್ದು ಲೋಕಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ವರ್ಗಾವಣೆ ನಿರಂತರವಾಗಿ ನಡೆದಿದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು……