DYSP ಪೊಲೀಸ್ ಅಧಿಕಾರಿಗಳ ವರ್ಗಾವಣೆ – 13 ಡಿವೈಎಸ್ಪಿ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದ ರಾಜ್ಯ ಸರ್ಕಾರ…..

Suddi Sante Desk
DYSP ಪೊಲೀಸ್ ಅಧಿಕಾರಿಗಳ ವರ್ಗಾವಣೆ – 13 ಡಿವೈಎಸ್ಪಿ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದ ರಾಜ್ಯ ಸರ್ಕಾರ…..

ಬೆಂಗಳೂರು

DYSP ಪೊಲೀಸ್ ಅಧಿಕಾರಿಗಳ ವರ್ಗಾವಣೆ – 13 ಡಿವೈಎಸ್ಪಿ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದ ರಾಜ್ಯ ಸರ್ಕಾರ ಹೌದು

ಪೊಲೀಸ್ ಆಡಳಿತ ಯಂತ್ರಕ್ಕೆ ಸರ್ಜರಿ ಕಾರ್ಯ ಮುಂದುವರೆದಿದ್ದು ಪೊಲೀಸ್ ಇಲಾಖೆಯ ಸಿವಿಲ್ ವಿಭಾಗದ ಡಿವೈಎಸ್ಪಿ ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.ರಾಜ್ಯದ ಬೇರ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ಮಾಡುತ್ತಿರುವ ಡಿವೈಎಸ್ಪಿ ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಒಂದು ವರ್ಗಾವಣೆಯನ್ನು ಮಾಡಿದೆ

13 ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಸರ್ಜರಿಯನ್ನು ಮಾಡಿದ್ದು ವರ್ಗಾವಣೆಗೊಂ ಡಿರುವ ಪೊಲೀಸ್ ಅಧಿಕಾರಿಗಳು ಈ ಕೂಡಲೇ ವರದಿ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.