ಹೌದು ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷಕರನ್ನು ವರ್ಗಾವಣೆ ಮಾಡಲಾಗಿದೆ ಆಡಳಿತಾತ್ಮಕ ಹಿತದೃಷ್ಟಿಯಿಂದ ಇಲಾಖೆಯ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶವನ್ನು ಮಾಡಲಾಗಿದೆ.
ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ವನ್ನು ಮಾಡುತ್ತಿದ್ದ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿದ್ದು ಆಡಳಿತಾತ್ಮಕ ಹಿತದೃಷ್ಟಿಯಿಂದ ಆಡಳಿತಕ್ಕೆ ಸರ್ಜರಿ ಮಾಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..