ಬೆಂಗಳೂರು –
ಶಿಕ್ಷಣ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಹೌದು ಧಾರವಾಡ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆಯ ಅಪರ ಆಯುಕ್ತರಾಗಿದ್ದ ಸಿದ್ರರಾಮಪ್ಪ ಬಿರಾದಾರ ಅವರನ್ನು ವರ್ಗಾವಣೆ ಮಾಡಲಾಗಿದೆ ಇವರ ಜಾಗೆಗೆ ಶ್ರೀಮತಿ ಜಯಶ್ರೀ ಶಿಂತ್ರಿ ಇವರನ್ನು ವರ್ಗಾವಣೆ ಮಾಡಿ ಆದೇಶವನ್ನು ಮಾಡಲಾಗಿದೆ.
ಈ ಇಬ್ಬರು ಅಧಿಕಾರಿಗಳನ್ನು ಅದಲು ಬದಲು ಮಾಡಿ ವರ್ಗಾವಣೆ ಮಾಡಿ ಆದೇಶವನ್ನು ಮಾಡಿ ಆದೇಶವನ್ನು ಮಾಡಲಾಗಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಒಂದು ವರ್ಗಾವಣೆ ಮಾಡಿ ಆದೇಶವನ್ನು ಮಾಡಲಾಗಿದೆ.
ಸುದ್ದಿ ಸಂತೆ ನ್ಯೂಸ್…..