ಬೆಂಗಳೂರು –
IAS ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಹೌದು ಚುನಾವಣೆಯ ಸಮಯದಲ್ಲಿ ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಯನ್ನು ಮಾಡಿದ್ದು 7 ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.
ಎಮ್ ಎಸ್ ಶ್ರೀಕರ್ ಸೇರಿದಂತೆ ಒಟ್ಟು ಏಳು ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು ಇದರೊಂದಿಗೆ ಆಡಳಿತ ಯಂತ್ರಕ್ಕೆ ಸರ್ಜರಿ ಯನ್ನು ಮಾಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..