ಬೆಂಗಳೂರು –
ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಹೌದು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 6 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು ಕಪಿಲ್ ಮೋಹನ್,ಎನ್ ಮಂಜುಳಾ,ಸೇರಿದಂತೆ ಒಟ್ಟು 6 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ
ಆಡಳಿತಾತ್ಮಕ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಈ ಒಂದು ವರ್ಗಾವಣೆಯನ್ನು ಮಾಡಿದ್ದು ವರ್ಗಾವಣೆಗೊಂಡ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.