ಬೆಂಗಳೂರು –
IAS ಅಧಿಕಾರಿಗಳ ವರ್ಗಾವಣೆ – ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ IAS ಅಧಿಕಾರಿಗಳ ವರ್ಗಾವಣೆ
ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮೇಜರ್ ಸರ್ಜರಿಯನ್ನು ಮಾಡಿದ್ದು IAS ಅಧಿಕಾರಿಗಳನ್ನ ವರ್ಗಾವಣೆ ಮಾಡಿದೆ.ಹೌದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದ IAS ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು ಇದರೊಂದಿಗೆ ರಾಜ್ಯ ಸರ್ಕಾರವು ಆಡಳಿತ ಯಂತ್ರವನ್ನು ಚುರುಕುಗೊಳಿಸಿದ್ದು ಸಾರ್ವಜನಿಕರ ಹಿತದೃಷ್ಟಿಯಿಂದ ಈ ಒಂದು ವರ್ಗಾವಣೆಯನ್ನು ಮಾಡಲಾಗಿದ್ದು

ಒಟ್ಟು 12 ಅಧಿಕಾರಿಗಳನ್ನು ವರ್ಗಾವಣೆಗೊಳಿಸಿರುವ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶವನ್ನು ಮಾಡಿ ಈ ಕೂಡಲೇ ಅಧಿಕಾರವನ್ನು ವಹಿಸಿಕೊಳ್ಳುವಂತೆ ಸೂಚನೆಯನ್ನು ನೀಡಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..