This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

IAS ಅಧಿಕಾರಿಗಳ ವರ್ಗಾವಣೆ – ರಾಜ್ಯದಲ್ಲಿ ಮುಂದುವರೆದ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ…..

WhatsApp Group Join Now
Telegram Group Join Now

ಬೆಂಗಳೂರು

IAS ಅಧಿಕಾರಿಗಳ ವರ್ಗಾವಣೆ – ರಾಜ್ಯದಲ್ಲಿ ಮುಂದುವರೆದ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ರಾಜ್ಯದಲ್ಲಿ ಹೊಸದಾಗಿ ಸರ್ಕಾರ ರಚನೆಗೊಂಡು ನಾಲ್ಕು ತಿಂಗಳು ಕಳೆಯುತ್ತಾ ಬಂದರು ಕೂಡಾ ಇನ್ನೂ ಇದರೊಂದಿಗೆ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಮುಗಿದಿದ್ದರೂ ಕೂಡಾ ರಾಜ್ಯದಲ್ಲಿ ವರ್ಗಾವಣೆ ಪ್ರಕ್ರಿಯೆ ಮುಂದುವರೆದಿದೆ.

ಹೌದು ಆಡಳಿತಾತ್ಮಕ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ 6 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಹಾಗೆ ಹಲವಾರು ಇಲಾಖೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿರುವ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದ್ದು ವರ್ಗಾ ವಣೆಗೊಂಡಿರುವ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk