ಬೆಂಗಳೂರು –
IFS ಅಧಿಕಾರಿಗಳ ವರ್ಗಾವಣೆ – ಅರಣ್ಯ ಇಲಾಖೆಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಹೌದು ರಾಜ್ಯದಲ್ಲಿ ವರ್ಗಾವಣೆ ಪ್ರಕ್ರಿಯೆ ಮುಂದುವರೆದಿದ್ದು ದಿನಕ್ಕೊಂದು ವರ್ಗಾವಣೆಯ ಆದೇಶಗಳು ಪಟ್ಟಿಗಳು ಹೊರ ಬರುತ್ತಿವೆ.
ಹೌದು ಇದಕ್ಕೆ ಮತ್ತೊಂದು ಸಾಕ್ಷಿ ಅರಣ್ಯ ಇಲಾಖೆಯ ವರ್ಗಾವಣೆ. IFS ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಒಂದು ವರ್ಗಾವಣೆಯನ್ನು ಮಾಡಿದ್ದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿ ರುವ 11 ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..