ಬೆಂಗಳೂರು –
ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿಯನ್ನು ಮಾಡಿದೆ ಹೌದು ರಾಜ್ಯದ ಎಲ್ಲಾ ಜಿಲ್ಲೆಯಲ್ಲಿರುವ ಪೊಲೀಸ್ ವರಿಷ್ಠಾ ಧಿಕಾರಿಗಳನ್ನು ವರ್ಗಾವಣೆ ಯನ್ನು ಮಾಡಿರುವ ರಾಜ್ಯ ಸರ್ಕಾರ ವರ್ಗಾವಣೆ ಯನ್ನು ಮಾಡಿದೆ




35 ಕ್ಕೂ ಹೆಚ್ಚು ಐಪಿಎಸ್ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಯನ್ನು ಮಾಡಿರುವ ರಾಜ್ಯ ಸರ್ಕಾರ ಇದರೊಂದಿಗೆ ಆಡಳಿತ ಯಂತ್ರಕ್ಕೆ ಸರ್ಜರಿ ಯನ್ನು ಮಾಡಿದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು……