ಬೆಂಗಳೂರು –
ರಾಜ್ಯದ ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಸರ್ಜರಿ ಮಾಡಿದೆ. ಹೌದು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿನ ಐದು IPS ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ಮಂಡ್ಯ,ಉತ್ತರ ಕನ್ನಡ,ಕಲಬುರಗಿ, ಗದಗ ಕ್ಕೆ ಹೊಸ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ವರ್ಗಾವಣೆ ಮಾಡಿ ನೇಮಕ ಮಾಡಲಾಗಿದೆ.ಕಳೆದ ಹದಿನೈದು ದಿನಗಳಿಂದ ತೀವ್ರವಾದ ಕುತೂಹಲ ಕೆರಳಿಸಿದ್ದ ಮಂಡ್ಯ ಜಿಲ್ಲೆಗೆ ಎಸ್ಪಿ ಯಾಗಿ ಯತೀಶ್ ಎನ್.ಇವರನ್ನು ನೇಮಕ ಮಾಡಲಾಗಿದೆ ವರ್ಗಾವಣೆಗೊಂಡ ಅಧಿಕಾರಿಗಳು ಈ ಕೆಳಗಿನಂತಿದ್ದಾರೆ.