ಬೆಂಗಳೂರು –
IPS ಅಧಿಕಾರಿಗಳ ವರ್ಗಾವಣೆ – ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ
ರಾಜ್ಯದಲ್ಲಿ ವರ್ಗಾವಣೆ ಪರ್ವ ಮುಂದುವರೆದಿದೆ. ಹೌದು ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮೇಜರ್ ಸರ್ಜರಿಯನ್ನು ಮಾಡಿದ್ದು ನಾಲ್ಕು ಜನ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.
ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ಸರ್ಜರಿಯನ್ನು ಮಾಡಿದ್ದು ವರ್ಗಾವಣೆಗೊಂಡಿರುವ ಅಧಿಕಾರಿಗಳು ಈ ಕೂಡಲೇ ವರದಿ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..