IPS ಪೊಲೀಸ್ ಅಧಿಕಾರಿಗಳ ವರ್ಗಾವಣೆ – ಐವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದ ರಾಜ್ಯ ಸರ್ಕಾರ

Suddi Sante Desk
IPS ಪೊಲೀಸ್ ಅಧಿಕಾರಿಗಳ ವರ್ಗಾವಣೆ – ಐವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು

ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ವಿಭಾಗದ ಐಪಿಎಸ್ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ಮಾಡುತ್ತಿದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಒಟ್ಟು ಐವರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ವರ್ಗಾವಣೆಗೊಂ ಡಿರುವ ಪೊಲೀಸ್ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.

 

ಚಕ್ರವರ್ತಿ ಸುದ್ದಿ ಸಂತೆ ನ್ಯೂಸ್

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.