ಬೆಂಗಳೂರು –
ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಸರ್ಜರಿಯನ್ನು ಮಾಡಿದ್ದು ಇಬ್ಬರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಒಂದು ವರ್ಗಾವಣೆ ಮಾಡಲಾಗಿದ್ದು ವರ್ಗಾವಣೆ ಗೊಂಡಿರುವ ಪೊಲೀಸ್ ಅಧಿಕಾರಿ ಗಳು ಈ ಕೆಳಗಿನಂತೆ ಇದ್ದಾರೆ.
ಸುದ್ದಿ ಸಂತೆ ನ್ಯೂಸ್…..