ಬೆಂಗಳೂರು –
ರಾಜ್ಯದಲ್ಲಿ ವರ್ಗಾವಣೆ ಪ್ರಕ್ರಿಯೆ ಮುಂದಿವರೆದಿದ್ದು ನಾಲ್ವರು ಕೆ.ಎ.ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಕರ್ನಾಟಕ ಆಡಳಿತ ಸೇವೆಗೆ ಸೇರಿದ ಅಧಿಕಾರಿಗಳನ್ನು ಸಾರ್ವಜ ನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಿ ವಿವಿಧ ಹುದ್ದೆ ಗಳಿಗೆ ನಿಯೋಜನೆ ಮಾಡಿ ಆದೇಶ ಹೊರಡಿಸಲಾಗಿದೆ.
ಕೆ.ಎ.ಎಸ್ ಅಧಿಕಾರಿಗಳಾದ ವಾಣಿ ಬಿ, ಉಷಾರಾಣಿ ಎನ್ ಸಿ, ಪೂರ್ಣಿಮಾ ಪಿ.ವಿ ಹಾಗೂ ಡಾ.ಯತೀಶ್ ಉಳ್ಳಾಲ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ವರ್ಗಾವಣೆ ಹಾಗೂ ಸ್ಥಳ ನಿಯೋಜನೆ ಕುರಿತು ಕೂಡಾ ಉಲ್ಲೇಖ ಮಾಡಿ ಆದೇಶ ಮಾಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..