ಬೆಂಗಳೂರು –
ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಇತ್ತ ರಾಜ್ಯದಲ್ಲಿ ವರ್ಗಾವಣೆ ಪ್ರಕ್ರಿಯೆ ಆರಂಭ ಗೊಂಡಿದ್ದು ಸಾಮಾನ್ಯ ವರ್ಗಾವಣೆ ಆದೇಶದ ಹಿನ್ನೆಲೆಯಲ್ಲಿ ಆಡಳಿತ ಯಂತ್ರಕ್ಕೆ ಸರ್ಜರಿ ಯನ್ನು ಮಾಡಲಾಗಿದೆ ಹೌದು ಈಗಾಗಲೇ IAS,IPS ಅಧಿಕಾರಿಗಳ ವರ್ಗಾವಣೆ ಬೆನ್ನಲ್ಲೇ ಇತ್ತ KAS ಅಧಿಕಾರಿಗಳ ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ಸರ್ಜರಿ ಯನ್ನು ಮಾಡಲಾಗಿದೆ
ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಸಾರ್ವಜನಿಕ ಹಿತಾಸಕ್ತಿಯಿಂದ ಈ ಒಂದು ವರ್ಗಾವಣೆ ಯನ್ನು ಮಾಡಲಾಗಿದ್ದು ಇದರೊಂದಿಗೆ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮತ್ತೊಂದು ಸರ್ಜರಿ ಯನ್ನು ಮಾಡಿದೆ.
ಒಟ್ಟು 9 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡ ಲಾಗಿದ್ದು ವರ್ಗಾವಣೆ ಗೊಂಡಿರುವ ಅಧಿಕಾರಿಗಳು ಈ ಕೂಡಲೇ ವರದಿ ಮಾಡಿಕೊಳ್ಳುವಂತೆ ಸೂಚನೆ ಯನ್ನು ನೀಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..