This is the title of the web page
This is the title of the web page

Live Stream

[ytplayer id=’1198′]

July 2024
T F S S M T W
 123
45678910
11121314151617
18192021222324
25262728293031

| Latest Version 8.0.1 |

State News

KAS ಅಧಿಕಾರಿಗಳ ವರ್ಗಾವಣೆ – ರಾಜ್ಯದಲ್ಲಿ ಮುಂದುವರೆದ ವರ್ಗಾವಣೆ ಪ್ರಕ್ರಿಯೆ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡುತ್ತಲೇ ಇದೆ ರಾಜ್ಯ ಸರ್ಕಾರ…..

KAS ಅಧಿಕಾರಿಗಳ ವರ್ಗಾವಣೆ – ರಾಜ್ಯದಲ್ಲಿ ಮುಂದುವರೆದ ವರ್ಗಾವಣೆ ಪ್ರಕ್ರಿಯೆ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡುತ್ತಲೇ ಇದೆ ರಾಜ್ಯ ಸರ್ಕಾರ…..
WhatsApp Group Join Now
Telegram Group Join Now

ಬೆಂಗಳೂರು

KAS ಅಧಿಕಾರಿಗಳ ವರ್ಗಾವಣೆ – ರಾಜ್ಯದಲ್ಲಿ ಮುಂದುವರೆದ ವರ್ಗಾವಣೆ ಪ್ರಕ್ರಿಯೆ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡುತ್ತಲೇ ಇದೆ ರಾಜ್ಯ ಸರ್ಕಾರ

ಲೋಕಸಭಾ ಚುನಾವಣೆಯ ಪ್ರಕ್ರಿಯೆ ಮುಗಿಯುತ್ತಿ ದ್ದಂತೆ ಇತ್ತ ರಾಜ್ಯ ಸರ್ಕಾರ ವರ್ಗಾವಣೆ ಪ್ರಕ್ರಿಯೆಯನ್ನು ಆರಂಭ ಮಾಡಿದೆ.ಹೌದು ಈಗಾಗಲೇ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಬೆನ್ನಲ್ಲೇ ಸಧ್ಯ ಕೆಎಎಸ್ ಅಧಿಕಾರಿಗಳನ್ನು ಕೂಡಾ ವರ್ಗಾವಣೆ ಮಾಡಿದ್ದು ಸಧ್ಯ KAS ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

 

ಸಧ್ಯ ಮತ್ತಷ್ಟು ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶವನ್ನು ಮಾಡಿದ್ದು ವರ್ಗಾವಣೆಗೊಂಡಿರುವ ಅಧಿಕಾರಿಗಳು ಈ ಕೂಡಲೇ ವರದಿ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

 


Google News

 

 

WhatsApp Group Join Now
Telegram Group Join Now
Suddi Sante Desk