This is the title of the web page
This is the title of the web page

Live Stream

[ytplayer id=’1198′]

June 2025
T F S S M T W
 1234
567891011
12131415161718
19202122232425
2627282930  

| Latest Version 8.0.1 |

State News

ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ KAS ಅಧಿಕಾರಿಗಳ ವರ್ಗಾವಣೆ – 17 ತಹಶೀಲ್ದಾರ ವರ್ಗಾವಣೆ…..

ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ KAS ಅಧಿಕಾರಿಗಳ ವರ್ಗಾವಣೆ – 17 ತಹಶೀಲ್ದಾರ ವರ್ಗಾವಣೆ…..
WhatsApp Group Join Now
Telegram Group Join Now

ಬೆಂಗಳೂರು

ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ KAS ಅಧಿಕಾರಿಗಳ ವರ್ಗಾವಣೆ – 17 ತಹಶೀಲ್ದಾರ ವರ್ಗಾವಣೆ…..

ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಸರ್ಜರಿ ಕಾರ್ಯವನ್ನು ಮುಂದುವರೆಸಿದ್ದು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.ಹೌದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿ ರುವ ತಹಶೀಲ್ದಾರ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ಸಾರ್ವಜನಿಕ ಹಿತದೃಷ್ಟಿಯಿಂದ 17 ತಹಶೀಲ್ದಾರ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ಇದರೊಂದಿಗೆ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮತ್ತೊಂದು ದೊಡ್ಡ ಪ್ರಮಾಣದಲ್ಲಿ ಸರ್ಜರಿಯನ್ನು ಮಾಡಿ ಆಡಳಿತ ಯಂತ್ರವನ್ನು ಚುರುಕುಗೊಳಿಸಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk