ಬೆಂಗಳೂರು –
ಕೋಲಾರ ಸಾರ್ವಜನಿಕ ಶಿಕ್ಷಣ ಇಲಾಖೆಯ DDPI ಆಗಿದ್ದ ಕೃಷ್ಣಮೂರ್ತಿ ಅವರನ್ನು ಮಧುಗಿರಿ ಗೆ ವರ್ಗಾವಣೆ ಮಾಡಲಾಗಿದೆ.ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಹುದ್ದೆಯಲ್ಲಿದ್ದ ಇವರನ್ನು ಕೋಲಾರ ಜಿಲ್ಲೆಯಿಂದ ಮಧುಗಿರಿ ಗೆ ವರ್ಗಾವಣೆ ಮಾಡಿ ಆದೇಶವನ್ನು ಮಾಡಲಾಗಿದೆ

ಮಧುಗಿರಿ ಯಲ್ಲಿದ್ದ ರೇವಣಸಿದ್ದಪ್ಪ ಇವರನ್ನು ಕೂಡಾ ವರ್ಗಾವಣೆ ಮಾಡಿ ಇಲಾಖೆಯಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.