ಬೆಂಗಳೂರು –
ರಾಜ್ಯ ಸರ್ಕಾರವು ಶಿಕ್ಷಣ ಇಲಾಖೆಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಯನ್ನು ಮಾಡಿದೆ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ವೃಂದದ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ

ಹೌದು ಶಿಕ್ಷಣ ಇಲಾಖೆಯ ಈ ಮೂಲಕ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಯನ್ನು ಮಾಡಲಾ ಗಿದ್ದು BEO ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ ಇಪ್ಪತ್ತಕ್ಕೂ ಹೆಚ್ಚು ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ

ಶಿಕ್ಷಣ ಇಲಾಖೆಯ ಈ ಮೂಲಕ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಯನ್ನು ಮಾಡಿ BEO ಅಧಿಕಾರಿ ಗಳ ವರ್ಗಾವಣೆ ಮಾಡಿ ಆದೇಶ ವನ್ನು ಮಾಡಲಾಗಿದೆ

ಸುದ್ದಿ ಸಂತೆ ನ್ಯೂಸ್…..






















