ಬೆಂಗಳೂರು –
ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಬಹುದೊಡ್ಡ ಪ್ರಮಾಣದ ಸರ್ಜರಿಯನ್ನು ಮಾಡಿದ್ದು ಇದರೊಂದಿಗೆ ಆಡಳಿತ ಯಂತ್ರವನ್ನು ಚುರುಕುಗೊಳಿಸಿದೆ.ಸಿವಿಲ್ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾ ಗಿದೆ.ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿ ಸುತ್ತಿರುವ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾ ಗಿದ್ದು 80 ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದ್ದು ವರ್ಗಾವಣೆ ಗೊಂಡಿರುವ ಪೊಲೀಸ್ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.








ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..