ಬೆಂಗಳೂರು –
ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಯನ್ನು ಮಾಡಿದೆ ರಾಜ್ಯದಲ್ಲಿ ಹೊಸದಾಗಿ ಕಾಂಗ್ರೆಸ್ ಪಕ್ಷದ ಸರ್ಕಾರ ಬಂದ ನಂತರ ವರ್ಗಾವಣೆ ಪರ್ವ ಆರಂಭವಾಗಿದ್ದು ಈಗ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ
ಹೌದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ ವರ್ಗಾವಣೆ ಗೊಂಡ ಪೊಲೀಸ್ ಅಧಿಕಾರಿ ಗಳು ಈ ಕೆಳಗಿನಂತೆ ಇದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..