ಬೆಂಗಳೂರು –
ಪೊಲೀಸ್ ಇನ್ಸ್ಪೆಕರ್ ಅಧಿಕಾರಿಗಳ ವರ್ಗಾವಣೆ – ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ಪೊಲೀಸ್ ಇಲಾಖೆ
ಪೊಲೀಸ್ ಇಲಾಖೆಯ ಸಿವಿಲ್ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ ಅಧಿಕಾರಿಗಳನ್ನು ವರ್ಗಾವಣೆಮಾಡಲಾಗಿದೆ ಹೌದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಗಳನ್ನು ವರ್ಗಾ ವಣೆ ಮಾಡಿ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಸರ್ಜರಿಯನ್ನು ಮಾಡಿದೆ.
20 ಕ್ಕೂ ಹೆಚ್ಚು ಪೊಲೀಸ್ ಇನ್ಸ್ಪೆಕರ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶವನ್ನು ಮಾಡಿದೆ. ಸಾರ್ವ ಜನಿಕ ಹಿತದೃಷ್ಟಿಯಿಂದ ಈ ಒಂದು ವರ್ಗಾವಣೆ ಮಾಡಲಾಗಿದ್ದು ವರ್ಗಾವಣೆಗೊಂಡಿರುವ ಅಧಿಕಾರಿ ಗಳು ಕೂಡಲೇ ವರದಿ ಮಾಡಿಕೊಂಡು ಮಾಹಿತಿಯನ್ನು ನೀಡುವಂತೆ ಸೂಚನೆಯನ್ನು ನೀಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..