This is the title of the web page
This is the title of the web page

Live Stream

[ytplayer id=’1198′]

July 2024
T F S S M T W
 123
45678910
11121314151617
18192021222324
25262728293031

| Latest Version 8.0.1 |

State News

ಪೊಲೀಸ್  ಇನ್ಸ್ಪೆಕ್ಟರ್ ಅಧಿಕಾರಿಗಳ  ವರ್ಗಾವಣೆ – ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ಇಲಾಖೆ…..

ಪೊಲೀಸ್  ಇನ್ಸ್ಪೆಕ್ಟರ್ ಅಧಿಕಾರಿಗಳ  ವರ್ಗಾವಣೆ – ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ಇಲಾಖೆ…..
WhatsApp Group Join Now
Telegram Group Join Now

ಬೆಂಗಳೂರು

ಪೊಲೀಸ್  ಇನ್ಸ್ಪೆಕ್ಟರ್ ಧಿಕಾರಿಗಳ  ವರ್ಗಾವಣೆ  ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ಇಲಾಖೆ ಹೌದು

ಪೊಲೀಸ್ ಇಲಾಖೆಯ ಸಿವಿಲ್ ವಿಭಾಗದ 58 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಲಾಗಿದೆ.ಹೌದು ಲೋಕಸಭಾ ಚುನಾವ ಣೆಯ ಮುಂಚಿತವಾಗಿ ವರ್ಗಾವಣೆ ಮಾಡಲಾ ಗಿದ್ದ ಕೆಲವೊಂದಿಷ್ಟು ಪೊಲೀಸ್ ಅಧಿಕಾರಿಗಳನ್ನು ಮತ್ತೆ ಪುನಃ ಅದೇ ಜಾಗಕ್ಕೆ ಮತ್ತೆ ವರ್ಗಾವಣೆ ಮಾಡಲಾಗಿದ್ದು

ರಾಜ್ಯದ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು ಸಧ್ಯ ಪುನಃ ಮರಳಿ ಅದೇ ಜಾಗೆಗೆ ವರ್ಗಾವಣೆ ಮಾಡಿ ಆದೇಶವನ್ನು ಮಾಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk