ಬೆಂಗಳೂರು –
ರಾಜ್ಯದ ಪೊಲೀಸ್ ಇಲಾಖೆಯ ಸಿವಿಲ್ ವಿಭಾಗದ 73 ಪೊಲೀಸ್ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಲಾಗಿದೆ ಹೌದು ರಾಜ್ಯದ ಬೇರೆ ಬೇರೆ ಪೊಲೀಸ್ ಠಾಣೆ ಯಲ್ಲಿ ಕರ್ತವ್ಯ ಮಾಡುತ್ತಿದ್ದ ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ
ಹುಬ್ಬಳ್ಳಿಯ ಹಳೇ ಹುಬ್ಬಳ್ಳಿಯ ಮತ್ತು ಕಸಬಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಲಾಗಿದೆ ಇನ್ನೂ ವರ್ಗಾವಣೆಗೊಂಡ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ