ಬೆಂಗಳೂರು –
ಪೊಲೀಸ್ ಇಲಾಖೆಯ ಸಿವಿಲ್ ವಿಭಾಗದ ಪೊಲೀಸ್ ಇನ್ಸ್ಪೇಕ್ಟರ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ಹೌದು ಆಡಳಿತಾತ್ಮಕ ದೃಷ್ಟಿಯಿಂದ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ವನ್ನು ಮಾಡುತ್ತಿರುವ ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದ್ದು ವರ್ಗಾವಣೆ ಗೊಂಡಿರುವ ಪೊಲೀಸ್ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..