ಬೆಂಗಳೂರು –
ಪೊಲೀಸ್ ಇಲಾಖೆಯ ಸಿವಿಲ್ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ರಾಜ್ಯದ ಮೂಲೆ ಮೂಲೆ ಗಳಲ್ಲಿ ಕರ್ತವ್ಯವನ್ನು ಮಾಡು ತ್ತಿರುವ 103 ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಹೌದು ಡಿವೈಎಸ್ಪಿ ಅಧಿಕಾರಿಗಳ ಬೆನ್ನಲ್ಲೇ ಈಗ ಪೊಲೀಸ್ ಇನ್ಸ್ಪೆಕ್ಟರ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ವರ್ಗಾವಣೆಗೊಂಡ ಪೊಲೀಸ್ ಅಧಿಕಾರಿಗಳು ಈ ಕೆಳಗಿ ನಂತೆ ಇದ್ದಾರೆ.