ಬೆಂಗಳೂರು –
PSI ಪೊಲೀಸ್ ಅಧಿಕಾರಿಗಳ ವರ್ಗಾವಣೆ ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ ಹೌದು ಪೊಲೀಸ್ ಇಲಾಖೆಯ ಸಿವಿಲ್ ವಿಭಾಗದ ಪಿಎಸ್ ಐ ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ಹೌದು ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಮುಗಿಯುತ್ತಿದ್ದಂತೆ ಇತ್ತ ವರ್ಗಾ ವಣೆ ಪ್ರಕ್ರಿಯೆಯನ್ನು ಆರಂಭ ಮಾಡಿದ್ದು ಹೀಗಾಗಿ ಸಧ್ಯ ವರ್ಗಾವಣೆ ಸುಗ್ಗಿ ನಡೆಯುತ್ತಿದ್ದು ಇದಕ್ಕೆ ಪೊಲೀಸ್ ಇಲಾಖೆ ಕೂಡಾ ಹೊರತಾಗಿಲ್ಲ ಸಧ್ಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ವನ್ನು ಮಾಡುತ್ತಿದ್ದ ಸಿವಿವ್ ವಿಭಾಗದ 24 ಪಿಎಸ್ಐ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು
ಪಶ್ಚಿಮ ವಲಯ ವ್ಯಾಪ್ತಿಯಲ್ಲಿನ ಪೊಲೀಸ್ ಅಧಿಕಾರಿಗಳನ್ನು ಸಾರ್ವಜನಿಕರ ಹಿತದೃಷ್ಟಿ ಯಿಂದ ಈ ವರ್ಗಾವಣೆ ಮಾಡಿ ಆದೇಶವನ್ನು ಮಾಡಿ ಇದರೊಂದಿಗೆ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮತ್ತೊಂದು ಸರ್ಜರಿಯನ್ನು ಮಾಡಿದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..