This is the title of the web page
This is the title of the web page

Live Stream

[ytplayer id=’1198′]

April 2025
T F S S M T W
 12
3456789
10111213141516
17181920212223
24252627282930

| Latest Version 8.0.1 |

State News

ಏಳು ಜನ IAS ಅಧಿಕಾರಿಗಳ ವರ್ಗಾವಣೆ – ಯಾವ ಯಾವ ಅಧಿಕಾರಿಗಳು ಎಲ್ಲೆಲ್ಲಿ ಕಂಪ್ಲೀಟ್ ಮಾಹಿತಿ…..

WhatsApp Group Join Now
Telegram Group Join Now

ಬೆಂಗಳೂರು –

ರಾಜ್ಯ ಸರ್ಕಾರ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.ಅಜಯ್ ನಾಗಭೂಷಣ್- ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ, ಸಿ.ಶಿಖಾ- ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ, ಸಲ್ಮಾ ಫಾಹಿಮಾ- ಹೆಚ್ಚುವರಿ ಕಾರ್ಯದರ್ಶಿ, ಮೂಲ ಸೌಕರ್ಯ ಇಲಾಖೆ, ಕಣಗವಲ್ಲಿ- ಪರೀಕ್ಷಾ ನಿಯಂತ್ರಕರು. ಕೆಪಿಎಸ್ ಸಿ, ರಘುನಂದನ ಮೂರ್ತಿ- ಆಯುಕ್ತರು( ಜಾರಿ) ವಾಣಿಜ್ಯ ತೆರಿಗೆ ಇಲಾಖೆ,ಅರ್ಚನಾ ಎಂ,ಎಸ್.- ಸದಸ್ಯರು. ಕೆ ಎ ಟಿ. ರಮ್ಯಾ ಎಸ್- ಕಾರ್ಯಕಾರಿ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.


Google News

 

 

WhatsApp Group Join Now
Telegram Group Join Now
Suddi Sante Desk