ಬೆಂಗಳೂರು
ಕರ್ನಾಟಕ ಸರ್ಕಾರವು ಕರ್ನಾಟಕ ಆಡಳಿತ ಸೇವೆಯ ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ಸರ್ಜರಿಯೊಂದಿಗೆ ಚುರುಕು ಗೊಳಿಸಿದೆ.

ಇದರೊಂದಿಗೆ ಹಿರಿಯ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ಚುರುಕು ಗೊಳಿಸಿ ಸಾರ್ವಜನಿಕ ಹಿತದೃಷ್ಟಿಯಿಂದ ಈ ಒಂದು ವರ್ಗಾವಣೆ ಮಾಡಲಾಗಿದೆ ಎಂದು ಉಲ್ಲೇಖ ಮಾಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..