ಬೆಂಗಳೂರು –
ರಾಜ್ಯದ ಇಬ್ಬರು ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.ಅಂಜುಮ್ ಪರ್ವೇಜ್ ಮತ್ತು ರಾಜೇಂದ್ರ ಕುಮಾರ್ ಕಟಾರೀಯಾ ಇವರನ್ನು ವರ್ಗಾವಣೆ ಮಾಡಲಾಗಿದೆ

ಇಬ್ಬರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ಸರ್ಜರಿಯನ್ನು ರಾಜ್ಯ ಸರ್ಕಾರ ಮಾಡಿದ್ದು ವರ್ಗಾವಣೆ ಗೊಂಡ ಅಧಿಕಾರಿಗಳು ಈ ಕೆಳಗಿನಂತಿದ್ದಾರೆ.
