ಬೆಂಗಳೂರು –
ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮತ್ತೆ ಮೇಜರ್ ಸರ್ಜರಿ ಯನ್ನು ಮಾಡಿದ್ದು ಇಪ್ಪತ್ತಕ್ಕೂ ಹೆಚ್ಚು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಒಂದು ವರ್ಗಾವಣೆ ಯನ್ನು ಮಾಡಲಾಗಿದೆ
ಆಡಳಿತಾತ್ಮಕ ಹಿತದೃಷ್ಟಿಯಿಂದ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ವನ್ನು ಮಾಡುತ್ತಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಪ್ರಮುಖವಾಗಿ ಕೆಎಎಸ್ ವೃಂದದ ಶ್ರೇಣಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ
ಇಪ್ಪತ್ತಕ್ಕೂ ಹೆಚ್ಚು ಅಧಿಕಾರಿಗಳನ್ನು ಬೇರೆ ಬೇರೆ ಸ್ಥಾನಗಳಿಗೆ ವರ್ಗಾವಣೆ ಮಾಡಲಾಗಿದೆ ವರ್ಗಾವಣೆ ಗೊಂಡಿರುವ ಅಧಿಕಾರಿಗಳು ಈ ಒಂದು ಕೂಡಲೇ ಕರ್ತವ್ಯ ವಹಿಸಿಕೊಂಡು ವರದಿಯನ್ನು ಸಲ್ಲಿಸಲು ರಾಜ್ಯ ಸರ್ಕಾರ ಸೂಚನೆ ಯನ್ನು ನೀಡಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..