ಬೆಂಗಳೂರು –
ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ವೃಂದದ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಲಾಗಿದೆ. ಹೌದು ಸಾರ್ವಜನಿಕ ಆಡಳಿತಾತ್ಮಕ ಹಿತದೃಷ್ಟಿ ಯಿಂದ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ವರ್ಗಾವಣೆ ಗೊಂಡಿರುವ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.