ಎರಡು ಕಾರುಗಳು ಮುಖಾಮುಖಿ ಡಿಕ್ಕಿ – ಪೊಲೀಸ್ ಆಯುಕ್ತರ ಕಚೇರಿ ಬಳಿ ಅಪಘಾತ

Suddi Sante Desk

ಹುಬ್ಬಳ್ಳಿ –

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಹುಬ್ಬಳ್ಳಿಯ ನವನಗರದ ಪೊಲೀಸ್ ಆಯುಕ್ತರ ಕಚೇರಿ ಮುಂದೆ ನಡೆದಿದೆ.BRTS ರಸ್ತೆಯಲ್ಲಿ ಈ ಒಂದು ಅಪಘಾತ ನಡೆದಿದೆ.

ಮಾರುತಿ 800 ಮತ್ತು ಪೋಕ್ಸ್ ವ್ಯಾಕನ್ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಅಪಘಾತದಲ್ಲಿ ಎರಡು ಕಾರುಗಳ ಮುಂದಿನ ಭಾಗ ಜಖಂ ಆಗಿದ್ದು ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ. ಇನ್ನೂ ವಿಷಯ ತಿಳಿದ ಉತ್ತರ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿದ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.