ಬೆಂಗಳೂರು –
ಕೋವಿಡ್ ಮಹಾಮಾರಿಗೆ ರಾಜ್ಯದಲ್ಲಿ ಬೆಳ್ಳಂ ಬೆಳಿಗ್ಗೆ ಇಬ್ಬರು ಶಿಕ್ಷಣ ಇಲಾಖೆಯ ಸಂಯೋಜಕರು ಮೃತ ರಾಗಿದ್ದಾರೆ. ಹೌದು ಕರ್ತವ್ಯದ ಮೇಲಿದ್ದಾಗ ಸೋಂ ಕು ಕಾಣಿಸಿಕೊಂಡು ನಂತರ ಆಸ್ಪತ್ರೆಗೆ ದಾಖಲಾಗಿದ್ದ ಶಿಕ್ಷಣ ಇಲಾಖೆಯ ಇಬ್ಬರು ಹಿರಿಯ ಅಧಿಕಾರಿಗಳು ಕೋವಿಡ್ ಗೆ ಬಲಿಯಾಗಿದ್ದಾರೆ.

ಹೌದು ಬಾಗಲಕೋಟೆ ಜಿಲ್ಲೆಯ ಮುಧೋಳ ಬಿಇಓ ಕಚೇರಿಯಲ್ಲಿ ಶಿಕ್ಷಣ ಸಂಯೋಜಕರಾಗಿ ಸೇವೆ ಸಲ್ಲಿ ಸುತ್ತಿದ್ದ ಶಿವಪ್ರಸಾದ ತಾರಾಪೂರಮಠ ಇವರಿಗೆ ಸೋಂಕು ಕಾಣಿಸಿಕೊಂಡು ನಂತರ ಆಸ್ಪತ್ರೆಗೆ ದಾಖ ಲಾಗಿದ್ದರು.ಚಿಕಿತ್ಸೆ ಫಲಿಸದೇ ಇವರು ಬೆಳಗಿನ ಜಾವ ನಿಧನರಾಗಿದ್ದಾರೆ.ಇನ್ನೂ ಇವರ ನಿಧನಕ್ಕೆ ಮುಧೋ ಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಿಬ್ಬಂದಿಗ ಳು ಮತ್ತು ತಾಲ್ಲೂಕಿನ ಸಮಸ್ತ ಶಿಕ್ಷಕ ಬಂಧುಗಳು ಸಂತಾಪವನ್ನು ಸೂಚಿಸಿದ್ದಾರೆ.

ಇನ್ನೂ ಇನ್ನೊರ್ವ ಸಿಆರ್ ಪಿ ಅಧಿಕಾರಿ ಸತ್ಯನಾರಾ ಯಣ ಇವರು ಕೂಡಾ ಮಹಾಮಾರಿಗೆ ಬಲಿಯಾಗಿ ದ್ದಾರೆ.ಚೇಳೂರು ನಲ್ಲಿ ಕರ್ತವ್ಯವನ್ನು ಮಾಡುತ್ತಿದ್ದ ರು.ಇವರಿಗೂ ಕೂಡಾ ಸೋಂಕು ಕಾಣಸಿಕೊಂಡು ನಂತರ ಇವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು ಚಿಕಿತ್ಸೆ ಫಲಿಸದೇ ಇವರು ಕೂಡಾ ನಿಧನರಾಗಿದ್ದು ಸ್ವಗ್ರಾಮ ಇದ್ದಿಲವಾರಪಲ್ಲಿ ಯಲ್ಲಿ ಸರ್ಕಾರದ ನಿಯಮಾನುಸಾರ ಅಂತ್ಯಕ್ರಿಯೆ ನೆರೆವೇ ರಿಸಲಾಯಿತು.ಇನ್ನೂಆತ್ಮೀಯ ಸ್ನೇಹಿತನನ್ನು ಕಳೆ ದುಕೊಂಡು ಇವರ ಗೆಳೆಯರು ಇವರಿಲ್ಲದ ನೋವಿನ ದುಖಃವನ್ನು ತಡೆದುಕೊಳ್ಳುವ ಶಕ್ತಿಯನ್ನು ಆ ಕುಟುಂಬಕ್ಕೆ ದೇವರು ಕೊಡಲಿ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.

ಇನ್ನೂ ಮೃತರಾದ ಇವರಿಗೆ ಶಿಕ್ಷಕ ಬಂಧುಗಳು ಸಂತಾಪವನ್ನು ಸೂಚಿಸಿದ್ದಾರೆ ಪವಾಡೆಪ್ಪ, ಗುರು ತಿಗಡಿ,ಎಸ್ ವಾಯ್ ಸೊರಟಿ,ಚಂದ್ರಶೇಖರ್ ಶೆಟ್ರು,ಅಶೋಕ ಸಜ್ಜನ,ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣಪ್ಪಗೌಡ ಆರ್ ಕೆ,ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವ ಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ,ದಾವಣಗೆರೆ ಸಿದ್ದೇಶ,ನಾಗರಾಜ ಕಾಮನ ಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾಪು ರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾ ಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇ ಖರ್ ತಿಗಡಿ,ಎಂ ಐ ಮುನವಳ್ಳಿ,ಆರ್ ನಾರಾಯಣ ಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ,ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿದ್ದಾರೆ ಭಾವಪೂರ್ಣ ನಮನ ಸಲ್ಲಿಸಿದ್ದಾರೆ