ನಾಡಿನಲ್ಲಿ ಮರೆಯಾದ ಇಬ್ಬರು ಶಿಕ್ಷಕಿಯರು – ಅನಾಥವಾಯಿತು ಶಿಕ್ಷಣ ಇಲಾಖೆ ನಾಡಿನ ಮೂಲೆ ಮೂಲೆಗಳಲ್ಲಿ ಶಿಕ್ಷಕರಿಂದ ಭಾವಪೂರ್ಣ ನಮನ…..

Suddi Sante Desk

ಬೆಂಗಳೂರು –


ಮಹಾಮಾರಿ ಕೋವಿಡ್ ಗೆ ರಾಜ್ಯದಲ್ಲಿ ಶಿಕ್ಷಣ ಇಲಾಖೆಯ ಒರ್ವ ಉಪನ್ಯಾಸಕಿಯೊಬ್ಬರು ಹಾಗೇ ಇನ್ನೊರ್ವ ಶಿಕ್ಷಕಿಯೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ‌‌. ಇಬ್ಬರು ಆದರ್ಶ ಶಿಕ್ಷಕಿಯರು ಮೃತರಾಗಿದ್ದಾರೆ.ಹೌದು ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಚೆನ್ನಮ್ಮನ ಕಿತ್ತೂರು ತಾಲೂ ಕಿನ ಅಧ್ಯಕ್ಷರಾದ ಬಾಬು ಹಿರೇಮಠ ಇವರ ಧರ್ಮ ಪತ್ನಿ ಶಿಕ್ಷಕಿ ಶ್ರೀಮತಿ ಶರಾವತಿ ಹಿರೇಮಠ ಇವರು ನಿಧನರಾಗಿ ದ್ದಾರೆ.ಹೃದಯಾಘಾತದಿಂದ ನಿಧನರಾಗಿದ್ದು ನೋವು ಕಾಣಿಸಿಕೊಂಡ ನಂತರ ಇವರು ಆಸ್ಪತ್ರೆಗೆ ದಾಖಲಾಗಿದ್ದರು.ಆಸ್ಪತ್ರೆಯಲ್ಲಿ ಚಿಕಿತ್ಸೆ ಯನ್ನು ಪಡೆದುಕೊಳ್ಳುತ್ತಿದ್ದ ಇವರು ಆಸ್ಪತ್ರೆ ಯಲ್ಲಿ ಮೃತರಾಗಿದ್ದಾರೆ.

ಇನ್ನೂ ಇತ್ತ ಹಾವೇರಿ ಜಿಲ್ಲೆಯ ಡಯಟ್ ನ ಹಿರಿಯ ಉಪನ್ಯಾಸಕಿಯರೊಬ್ಬರು ಕೂಡಾ ಕೋವಿಡ್ ಗೆ ಬಲಿಯಾಗಿದ್ದಾರೆ. ಶ್ರೀಮತಿ ರೂಪಾ ಅವರು ಕೋವಿ ಡ್ ಗೆ ಬಲಿಯಾಗಿದ್ದಾರೆ.ಸೋಂಕು ಕಾಣಿಸಿಕೊಂಡು ನಂತರ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆ ಫಲಿಸದೇ ಸ್ವರ್ಗಸ್ಥರಾಗಿದ್ದಾರೆ. ದೇವರು ಮೃತರ ಆತ್ಮಕ್ಕೆ ಶಾಂತಿ ಹಾಗೂ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ನಾಡಿನ ಮೂಲೆಮೂಲೆಗಳಿಂದ ಶಿಕ್ಷಕ ಬಂಧುಗಳು ಸಂತಾಪದೊಂದಿಗೆ ಭಾವಪೂರ್ಣ ನಮನವನ್ನು ಸಲ್ಲಿಸಿದ್ದಾರೆ.

ಇನ್ನೂ ಇದರೊಂದಿಗೆ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಕೆ ಬಿ ಕುರಹಟ್ಟಿ ಪಿ ಎಸ್ ಅಂಕಲಿ ಡಾ, ಲಕ್ಷ್ಮಣ ಕೆ ಎಂ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂ ತಪ್ಪ ಮೇಟಿ, ಮಲ್ಲಿಕಾರ್ಜುನ ಉಪ್ಪಿನ,ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ ಎಂ ಕುಕನೂರ ಶಶಿಕಾಂತ ಶಿಂಗೆ ಸುನೀಲ ಮಲ್ಕೇಡ, ಎಂಡಿರಫೀಕ,ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ರುದ್ರೇಶ ಕುರ್ಲಿ, ಶಿವಾನಂದ ಬೆಂಚಿಕೇರಿ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಮಲ್ಲಿಕಾರ್ಜುನ ಜಿ ಚರಂತಿಮಠ ಬೈಲಹೊಂಗಲ, ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣವರ ಶಿವಾನಂದ ಬೆಂಚಿಕೇರಿ. ಪ್ರವೀಣ ಪಾಳೇಕರ,ನೆಲಮಂಗಲ ಮಲ್ಲಿಕಾರ್ಜುನ,, ಎಸ್ ಎ ಜಾಧವ ಎಸ್ ಎಸ್ ಧನಿಗೊಂಡ, ಸಾವಿತ್ರಿ ಜಾಲಿಮರದ, ಸುಸ್ಮಾ ನರ್ಚಿ,ಸೇರಿದಂತೆ ಸರ್ವ ಶಿಕ್ಷಕ ಬಂಧುಗಳು ಅಗಲಿದ ಇಬ್ಬರು ಗುರುಮಾತೆಯರಿಗೆ ಸಂತಾಪದೊಂದಿಗೆ ನಮನವನ್ನು ಸಲ್ಲಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.