ರಾಜ್ಯದಲ್ಲಿ ಮರೆಯಾದ ಇಬ್ಬರು ಹಿರಿಯ ಮಹಾನ್ ಶಿಕ್ಷಕರು – ಚಿಕಿತ್ಸೆ ಫಲಿಸದೇ ಮೃತರಾದ ಇಬ್ಬರು ಶಿಕ್ಷಕರು…..

Suddi Sante Desk

ಬೆಂಗಳೂರು –

ರಾಜ್ಯದಲ್ಲಿಂದು ಇಬ್ಬರು ಆದರ್ಶ ಮಹಾನ್ ಶಿಕ್ಷಕರು ಮೃತರಾಗಿದ್ದಾರೆ. ಹೌದು ಚುನಾವಣೆ ಕರ್ತವ್ಯ ಮುಗಿಸಿ ಸಧ್ಯ ಶಾಲೆಗಳಿಗೆ ರಜೆ ಇದ್ದರೂ ಕೂಡಾ ಮಹಾಮಾರಿ ಕೋವಿಡ್ ಶಿಕ್ಷಕರನ್ನು ಬಿಡುತ್ತಿಲ್ಲ ನಾಡಿನ ಶಿಕ್ಷಕರನ್ನು ಮಹಾಮಾರಿ ಕರೋನ ಬಿಡದೇ ಕಾಡುತ್ತಿದೆ.ಇನ್ನೂ‌ ಇದಕ್ಕೆ ರಾಜ್ಯದಲ್ಲಿಂದು ಇಬ್ಬರು ಹಿರಿಯ ಶಿಕ್ಷಕರು ಮೃತರಾಗಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಒರ್ವ ಶಿಕ್ಷಕರು ನಿಧನ ರಾಗಿದ್ದಾರೆ.ಜಿಲ್ಲೆಯ ನವಲಗುಂದ ತಾಲ್ಲೂಕಿನ ಶಿರಕೋಳ ಶಾಲೆಯ ಎಮ್ ಎಮ್. ಚಿಗರಿ ಇಂಗ್ಲೀ ಷ್ ಶಿಕ್ಷಕರು ಇವರು ನಿಧನರಾಗಿದ್ದಾರೆ‌ ಇಂದು ಬೆಳಗ್ಗೆ ದೈವಾದಿನರಾಗಿದ್ದಾರೆ ಮೃತರಾದ ಇವರಿಗೆ ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ತಾಲ್ಲೂಕಿನ ಜಿಲ್ಲೆಯ ಶಿಕ್ಷಕರು ಆಪ್ತರು ದೇವರಲ್ಲಿ ಪ್ರಾರ್ಥಿಸಿ ಸಂತಾಪ ಸೂಚಿಸಿದ್ದಾರೆ

ಇನ್ನೂ ದೊಡ್ಡ ಬಳ್ಳಾಪೂರ ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಇವರು ಕೂಡಾ ಮಹಾಮಾರಿಗೆ ಬಲಿಯಾಗಿದ್ದಾರೆ. ಸೋಂಕು ಕಾಣಿಸಿಕೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಇಂದು ಮೃತರಾದರು

ಮೃತರಾದ ಇಬ್ಬರು ಶಿಕ್ಷಕರಿಗೆ ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕರು ಭಾವಪೂರ್ಣ ನಮನ ಸಲ್ಲಿಸಿದರು.ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣಪ್ಪಗೌಡ ಆರ್ ಕೆ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವ ಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ, ಎಂ ಐ ಮುನವಳ್ಳಿ, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ,ಸೇರಿದಂತೆ ಹಲವರು ಭಾವಪೂರ್ಣ ನಮನ ಸಲ್ಲಿಸಿ ಸಂತಾಪ ಸೂಚಿಸಿದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.